ಮಧುಗಿರಿ –
ರಾಜ್ಯದ ಶಿಕ್ಷಕರ ಸಮಸ್ಯೆಗಳ ಕುರಿತು ಶಿಕ್ಷಕರೊಬ್ಬರು ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರು,ಮುಖ್ಯ ಮಂತ್ರಿ,ಶಿಕ್ಷಣ ಸಚಿವರು ಸೇರಿದಂತೆ ಪ್ರಮುಖ ನಾಯಕರಿಗೆ ಪತ್ರವನ್ನು ಬರೆದಿದ್ದಾರೆ.ಹೌದು ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರಿಗೆ ಸನ್ಮಾನ್ಯ ಕೇಂದ್ರ ಸರ್ಕಾರ ಶಿಕ್ಷಣ ಸಚಿವರಿಗೆ ಮಾನ್ಯ ಪ್ರದಾನ ಕಾರ್ಯದರ್ಶಿ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರಿಗೆ ಸನ್ಮಾನ್ಯ ಮುಖ್ಯಮಂತ್ರಿ ಸಾಹೇಬರಿಗೆ ಸನ್ಮಾನ್ಯ ಕರ್ನಾಟಕ ಸರ್ಕಾರ ದ ರಾಜ್ಯಪಾಲರಿಗೆ ಹಾಗೂ
ಸನ್ಮಾನ್ಯ ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಸಮಾಜ ಕಲ್ಯಾಣ ಸಚಿವರಿಗೆ ಸನ್ಮಾನ್ಯ ರಾಷ್ಟಪತಿ ರವರಿಗೆ ಸನ್ಮಾನ್ಯ ಪ್ರದಾನ ಮಂತ್ರಿ ಸಾಹೇಬರಿಗೆಪತ್ರ ಬರೆಯುತ್ತೇನೆ ಸೇವಾ ನಿರತ ಪದವೀಧರ ಶಿಕ್ಷಕರ ಬಡ್ತಿ ಸಮಸ್ಯೆ ಯನ್ನು ಸರಿ ಪಡಿಸಿ ಕೊಡುವ ಬಗ್ಗೆ ಸಮಸ್ತ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಪ್ರೌಢ ಶಿಕ್ಷಕರ ಪರವಾಗಿ ಮನವಿ ಸಲ್ಲಿಸುತ್ತೇನೆ

ಚಿತ್ರ ದುರ್ಗ ಮಹಾ ಸಂಸ್ಥಾನದ ಮುರಗ ರಾಜೇಂದ್ರ ಸ್ವಾಮೀಜಿ ಶ್ರೀ ಶ್ರೀ ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ರವರ ಅಧ್ಯಕ್ಷತೆ ಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಸನ್ಮಾನ್ಯ ಮುಖ್ಯ ಮಂತ್ರಿ ಸಾಹೇಬರು ಸನ್ಮಾನ್ಯ ಪ್ರಾಥ ಮಿಕ ಪ್ರೌಢ ಶಿಕ್ಷಣ ಸಚಿವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಸನ್ಮಾನ್ಯ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯಾಧ್ಯಕ್ಷರು ಹಾಗೂ ಪ್ರದಾನ ಕಾರ್ಯದರ್ಶಿ ಸರ್ ಪದಾಧಿಕಾರಿವೃಂದ ಹಾಗೂ ಇತರೆ ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಪರವಾಗಿ ಹೋರಾಟ ಮಾಡುತ್ತಿರುವ ರಾಜ್ಯಾಧ್ಯಕ್ಷರ ಸಮಕ್ಷಮದಲ್ಲಿ ಹಾಲಿ ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಸಮಸ್ಯೆ ಗಳನ್ನು ಖಾಲಿ ಇರುವ ಹುದ್ದೆ ಗಳನ್ನು ಭರ್ತಿ ಮಾಡುವ ಬಗ್ಗೆ ಇರುವ ಗೊಂದಲ ನಿವಾರಣೆ ಯನ್ನು ಆದಷ್ಟು ಬೇಗನೆ ಉತ್ತಮ ಶಿಕ್ಷಣಕ್ಕೆ ನಮ್ಮ ನಾಡು ನಮ್ಮ ದೇಶದ ಸಮಗ್ರ ಅಭಿವೃದ್ದಿ ಗಾಗಿ ಒತ್ತು ಕೊಡುವ ಕಾಯ ಕಲ್ಪಕೊಡಲು ಸ್ವಾಮೀಜಿ ರವರ ಸಲಹೆ ಮಾರ್ಗದರ್ಶನದೊಂದಿಗೆ ಅನುಕೂಲ ವಾಗುವಂತಾಗಲಿ ಎಂದು ಆಶಿಸುತ್ತೇನೆ G ರಂಗಸ್ವಾಮಿ ಮಧುಗಿರಿ.