ಬೆಳಗಾವಿ –
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದೈಹಿಕ ಶಿಕ್ಷಕರ ಪ್ರತಿಭಟನೆ ಮುಂದುವರೆದಿದೆ.ಹೌದು ಕಳೆದ ಒಂದು ವಾರದಿಂದ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ದೈಹಿಕ ಶಿಕ್ಷಕರು ಬೇಡಿಕೆಗಳನ್ನು ಈಡೇರಿಕೆಗೆ ಪಟ್ಟು ಹಿಡಿದು ಈ ಒಂದು ಪ್ರತಿಭಟನೆ ಮಾಡತಾ ಇದ್ದಾರೆ
ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಈ ಒಂದು ಪ್ರತಿಭಟನೆ ನಡೆಯುತ್ತಿದ್ದು ಇಂದು ಕೂಡಾ ಮುಂದುವರಿದಿ ದ್ದು ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಪ್ರತಿಭಟ ನೆಯಲ್ಲಿ ನೂರಾರು ಶಿಕ್ಷಕರು ಭಾಗಿಯಾಗಿದ್ದಾರೆ.
ದೈಹಿಕ ಶಿಕ್ಷಕರಿಗೆ ಉದ್ಯೋಗ ಕೊಡಬೇಕು ದೈಹಿಕ ಉಪ ನ್ಯಾಸಕರ ನೇಮಕಾತಿ ಮಾಡಿ ಎಂದು ಅಗ್ರಹಿಸಿ ಹಲವು ಬೇಡಿಕೆ ಇಟ್ಟಿದ್ದಾರೆ ದೈಹಿಕ ಶಿಕ್ಷಕರು.