ಬೆಂಗಳೂರು –
ಶಿಕ್ಷಕರ ವರ್ಗಾವಣೆ ಸೇರಿದಂತೆ ಎಲ್ಲಾ ರೀತಿಯ ಸರ್ವ ಸಮಸ್ಯೆ ಗಳ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷಾರಿ ಅವರು ಶಿಕ್ಷಣ ಇಲಾಖೆ ಯ ಆಯುಕ್ತರಿಗೆ ಮನವಿ ಪತ್ರವೊಂದನ್ನು ಬರೆದಿದ್ದಾರೆ ಹೌದು ಸಧ್ಯ ರಾಜ್ಯದಲ್ಲಿ ಶಿಕ್ಷಕರು ಅನುಭವಿಸುತ್ತಿರುವ ಎಲ್ಲಾ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ್ದಾರೆ
ಹೌದು ಷಡಕ್ಷಾರಿ ಅವರು ಶಿಕ್ಷಕರ A To Z ಸಮಸ್ಯೆಗಳ ಕುರಿತು ಪತ್ರ ಆಯುಕ್ತರಿಗೆ ಪತ್ರವನ್ನು ಬರೆದು ಈ ಕೂಡಲೇ ಬೇಡಿಕೆಗಳಿಗೆ ಸ್ಪಂದಿಸುವಂತೆ ಒತ್ತಾಯವನ್ನು ಮಾಡಿದ್ದಾರೆ. ಇನ್ನೂ ಮಾನ್ಯ ಆಯುಕ್ತರಿಗೆ ಸಲ್ಲಿಸಿರುವ ಬೇಡಿಕೆಗಳು ಈ ಕೆಳಗಿನಂತೆ ಇವೆ
ಒಟ್ಟು ಐದು ಪುಟಗಳಲ್ಲಿ ಸಮಗ್ರ ವಾಗಿ ಎಲ್ಲಾ ರೀತಿಯ ಸಮಸ್ಯೆ ಗಳ ಕುರಿತು ಮನವಿಯನ್ನು ಬರೆದು ಆಯುಕ್ತರಿಗೆ ಸಲ್ಲಿಸಿದ್ದಾರೆ ಇದಕ್ಕೆ ಆಯುಕ್ತರು ಏನು ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು