ದನದ ತಿವಿತಕ್ಕೆ ಶಿಕ್ಷಕ ಸಾವು – ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಮಾಡಿದ್ದ ರಾಮಕೃಷ್ಣ ಸರ್ ಇನ್ನೂ ನೆನಪು ಮಾತ್ರ…..

Suddi Sante Desk

ಕಾಸರಗೋಡು –

ದನದ ತಿವಿತಕ್ಕೆ ಶಿಕ್ಷಕರೋರ್ವರು ಮೃತಪಟ್ಟ ದಾರುಣ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ. ಆನಿಕ್ಕೋಡಿ ನಿವಾಸಿ ಸಿ. ರಾಮಕೃಷ್ಣನ್ (54) ಮೃತರಾದ ಶಿಕ್ಷಕ ರಾಗಿದ್ದಾರೆ.ಚೆರ್ವತ್ತೂರು ಬಿಆರ್ ಸಿ ವಿಕಲಚೇತನ ವಿದ್ಯಾರ್ಥಿಗಳ ಸ್ಪೆಷಲ್ ಎಜುಕೇ ಟರ್ ಆಗಿದ್ದರು.ಮನೆಯ ಕೊಟ್ಟಿಗೆಯಲ್ಲಿ ದನಕ್ಕೆ ಆಹಾರ ನೀಡಲು ತೆರಳಿದ್ದ ಸಂದರ್ಭದಲ್ಲಿ ಹೊಟ್ಟೆ ಯ ಭಾಗಕ್ಕೆ ದನ ಕೊಂಬಿನಿಂದ ತಿವಿದ ಪರಿಣಾಮ ಗಂಭೀರ ಗಾಯಗೊಂಡ ರಾಮಕೃಷ್ಣನ್ ಅವರನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿ ಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ರಾಮಕೃಷ್ಣನ್ ಕೇರಳ ರಾಜ್ಯದುದ್ದಕ್ಕೂ ವಿಕಲಚೇ ತನ ಮಕ್ಕಳ ಕಲ್ಯಾಣಕ್ಕಾಗಿ ಸಾಕಷ್ಟು ಪ್ರಯತ್ನಿಸಿ ದ್ದರು.ಪರಿಸರ ಹೋರಾಟಗಾರರಾಗಿಯೂ ಗುರುತಿಸಿ ಕೊಂಡಿದ್ದರು.ಇನ್ನೂ ಮೊಗ್ರಾಲ್ ಪುತ್ತೂರು ಸರಕಾರಿ ಹಯರ್ ಸೆಕಂಡರಿ ಶಾಲೆಯಲ್ಲಿ 17 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.ಈ ಅವಧಿಯಲ್ಲಿ ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಕಲಚೇತನ ಮಕ್ಕಳ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದರು. ಮೃತರಾದ ಇವರ ನಿಧನಕ್ಕೆ ನಾಡಿ‌ನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ. ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಎಲ್ ಐ ಲಕ್ಕಮ್ಮನವರ,ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ,ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ,ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ,ಪ್ರವೀಣ ಪಾಳೇಕರ, ನೆಲಮಂಗಲ ಮಲ್ಲಿಕಾರ್ಜುನ,ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಅಶೋಕ ಸಜ್ಜನ ಸೇರಿದಂತೆ ಹಲವರು ಭಾವಪೂರ್ಣ ನಮನ ಗಳೊಂದಿಗೆ ಸಂತಾಪ ಸೂಚಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.