ವಿಜಯನಗರ –
ಚುನಾವಣಾ ಕರ್ತವ್ಯದ ಮೇಲಿಧದ ಸರ್ಕಾರಿ ನೌಕರರೊಬ್ಬರು ಅಸ್ವಸ್ಥಗೊಂಡ ಘಟನೆ ವಿಜಯ ನಗರದಲ್ಲಿ ನಡೆದಿದೆ.ಕರ್ತವ್ಯದ ಮೇಲೆ ಬಂದಿದ್ದ ಅಧಿಕಾರಿ ಅಸ್ವಸ್ಥಗೊಂಡಿದ್ದು ಚುನಾವಣಾ ಎಪಿಆರ್’ಒ ರಮೇಶ ನಿಡಗುಂದಿ ಕರ್ತವ್ಯಕ್ಕೆ ಹಾಜರಾಗಲು ನಗರದ ಸೈನಿಕ ಶಾಲೆಗೆ ಆಗಮಿ ಸಿದ್ದರು.
ಹೈ ಶುಗರ್, ಹೈಬಿಪಿಯಿಂದ ಕುಸಿದು ಬಿದ್ದಿದ್ದಾರೆ ಈ ಅಧಿಕಾರಿಯನ್ನು ನಾಗಠಾಣ ವಿಧಾನಸಭಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನೇಮಿಸಲಾಗಿದ್ದು, ಸೈನಿಕ ಶಾಲೆಯ ಆರೋಗ್ಯ ತಪಾಸಣಾ ಕೇಂದ್ರ ದಲ್ಲಿ ಚಿಕಿತ್ಸೆ ನೀಡಲಾಗಿದೆ.ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ನೀಡಿ ಅಧಿಕಾರಿಯ ಆರೋಗ್ಯ ವಿಚಾರಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು ಚಿಕಿತ್ಸೆ ಪಡೆದುಕೊಳ್ಲ್ಳುತ್ತಿದ್ದಾರೆ.
ಸುದ್ದಿ ಸಂತೆ ನ್ಯೂಸ್ ವಿಜಯನಗರ.