ಬೆಂಗಳೂರು –
ಕೊರೋನಾ ಭೀತಿ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಸಚಿವ ಮಧು ಬಂಗಾರಪ್ಪ ಹೌದು ರಾಜ್ಯದಲ್ಲಿ ದಿನದಂದ ದಿನಕ್ಕೆ ಮತ್ತೆ ಕರೋನ ಮಹಾಮಾರಿ ಹೆಚ್ಚಾಗುತ್ತಿದೆ ಹೀಗಾಗಿ ಮಕ್ಕಳ ಶಿಕ್ಷಕರ ಸುರಕ್ಷಿತ ಹಿನ್ನೆಲೆ ಯಲ್ಲಿ ಪ್ರತ್ಯೇಕ ಮಾರ್ಗಸೂಚಿ ಗಳನ್ನು ಹೊರಡಿಸಲಾ ಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು
ಬೆಂಗಳೂರಿನಲ್ಲಿ ಮಾತಾನಾಡಿದ ಅವರು
ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾಗಿದೆ. ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರೋಗ್ಯ ಇಲಾಖೆ ಮಾರ್ಗಸೂಚಿ ಪರಿಗಣಿಸುತ್ತೇವೆ. ಏನೆಲ್ಲಾ ಕ್ರಮ ವಹಿಸಬೇಕು ಎಂದು ನಿರ್ಧಾರ ಮಾಡುತ್ತಿದ್ದೇವೆ. ಕೊವಿಡ್ ಏರಿಕೆ ಅನಿಸುತ್ತಿದೆ.
ಈಗ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಈ ಬಗ್ಗೆ ಚರ್ಚೆಯಾಗಿದೆ.ಹೀಗಾಗಿ ಮಾಸ್ಕ್ ಟೆಸ್ಟಿಂಗ್ ಎಲ್ಲದರ ಬಗ್ಗೆ ನಿರ್ಧಾರ ಮಾಡುತ್ತಿದ್ದಾರೆ ಎಂದರು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..