ಹುಬ್ಬಳ್ಳಿ –
ನಾಡಿನ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ ಖ್ಯಾತ ಉದ್ದಿಮೆದಾರ ಸಂತೋಷ ಶೆಟ್ಟಿ – ಎಲ್ಲರ ಮನೆಗಳಲ್ಲಿ ಸುಖ,ಶಾಂತಿ,ಸಡಗರ ನೆಮ್ಮದಿಯನ್ನು ತರಲಿ ಎಂದು ಶುಭ ಹಾರೈಸಿದ ವಿಶ್ವಮಾನ್ಯ ಪ್ರಶಸ್ತಿ ಪುರಷ್ಕ್ರತ ಸಮಾಜ ಸೇವಕರಾದ ಸಂತೋಷ ಶೆಟ್ಟಿ
ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸೇರಿದಂತೆ ನಾಡಿನ ಜನತೆಗೆ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕ್ರತರು ಹಾಗೂ ಉದ್ದಿಮೆದಾದರು ಸಮಾಜ ಸೇವಕ ರಾದ ಸಂತೋಷ ಆರ್ ಶೆಟ್ಟಿ ಯವರು ಶುಭಾಶಯ ಕೋರಿದ್ದಾರೆ.
ನಾಡಿನೆಲ್ಲೇಡೆ ಬೆಳಕಿನ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಈ ಒಂದು ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಹೇಳಿದ್ದಾರೆ.ಎಲ್ಲರ ಮನೆಗಳಲ್ಲಿ ಸುಖ ಶಾಂತಿಯನ್ನು ಸಡಗರ ನೆಮ್ಮದಿಯನ್ನು ತರಲಿ ಎಂದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……