ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ರೇಣುಕಾ ಕೆ ಸುಕುಮಾರ್ – ಬರಮಾಡಿಕೊಂಡು ಸ್ವಾಗತಿಸಿದರು ಅವಳಿ ನಗರದ ಪೊಲೀಸ್ ಅಧಿಕಾರಿಗಳು…..

Suddi Sante Desk
ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ರೇಣುಕಾ ಕೆ ಸುಕುಮಾರ್ – ಬರಮಾಡಿಕೊಂಡು ಸ್ವಾಗತಿಸಿದರು ಅವಳಿ ನಗರದ ಪೊಲೀಸ್ ಅಧಿಕಾರಿಗಳು…..

ಹುಬ್ಬಳ್ಳಿ ಧಾರವಾಡ –

ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ರೇಣುಕಾ ಕೆ ಸುಕುಮಾರ್  ಬರಮಾಡಿಕೊಂಡು ಸ್ವಾಗತಿಸಿದರು ಅವಳಿ ನಗರದ ಪೊಲೀಸ್ ಅಧಿಕಾರಿಗಳು

ಹೌದು ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಆದೇಶದ ಬೆನ್ನಲ್ಲೇ ಇತ್ತ ಇವರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂ ಡರು.

ರೇಣುಕಾ ಸುಕುಮಾರ ಅವರು ಈ ಹಿಂದೆ ಕಮಿಷನರೇಟ್ ನಲ್ಲಿ ಉಪ ಪೊಲೀಸ್ ಆಯುಕ್ತರಾಗಿ (ಕಾನೂನು ಮತ್ತು ಸುವ್ಯವಸ್ಥೆ) ಸೇವೆ ಸಲ್ಲಿಸಿದ್ದರು.

ಆಗಸ್ಟ್ 9 ರಂದು ಹೊರಡಿಸಿದ ವರ್ಗಾವಣೆ ಆದೇಶದಲ್ಲಿ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಬದಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

2011ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿ ರುವ ರೇಣುಕಾ ಅವರು ಪ್ರಸ್ತುತ ಡೆಪ್ಯುಟಿ ಕಮಾಂಡೆಂಟ್ ಜನರಲ್, ಗೃಹ ರಕ್ಷಕರು ಮತ್ತು ಸಿವಿಲ್ ಡಿಫೆನ್ಸ್ನ ಪದನಿಮಿತ್ತ ಉಪ ನಿರ್ದೇಶ ಕರಾಗಿ ಸೇವೆ ಸಲ್ಲಿಸುತ್ತಿದ್ದರು.ಇನ್ನೂ ಇತ್ತ ನೂತನ ಪೊಲೀಸ್ ಅಧಿಕಾರಿ ಯನ್ನು ಅವಳಿ ನಗರದ ಪೊಲೀಸ್ ಅಧಿಕಾರಿ ಗಳಯ ಸ್ವಾಗತಿಸಿ ಬರಮಾಡಿಕೊಂಡರು‌.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.