ಹೊರಬಿತ್ತು ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿ ಗಣಕೀಕೃತ ವೇಳಾಪಟ್ಟಿಯ ಮಾಹಿತಿ…..

Suddi Sante Desk

ಬೆಂಗಳೂರು –

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಪರಿಷ್ಕೃತ ವರ್ಗಾವಣೆಯ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಹೌದು ವಿಭಾಗದ ಹಂತದಲ್ಲಿನ ಎಲ್ಲಾ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿಯನ್ನು ಪರಿಷ್ಕೃತ ಮಾಡಿ ಬಿಡುಗಡೆ ಮಾಡಿದೆ.ಇಲಾಖೆಯ ವರ್ಗಾವಣೆಯ ಪ್ರಾಧಿಕಾರದ ಮುಖ್ಯಸ್ಥರು ಈ ಒಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.ಇದರಲ್ಲಿ ಎಲ್ಲಾ ಹಂತದ ಶಿಕ್ಷಕರು ಇದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.