This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

Sports News

ಹೊಸ ಶೈಕ್ಷಣಿಕ ವರ್ಷದ ಪರಿಷ್ಕ್ರತ ವೇಳಾಪಟ್ಟಿ ಪ್ರಕಟ – 2022 – 23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಯ ಕಂಪ್ಲೀಟ್ ಮಾಹಿತಿ ಇಲ್ಲಿದೆ…..

WhatsApp Group Join Now
Telegram Group Join Now

ಬೆಂಗಳೂರು –

2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪರಷ್ಕ್ರತವಾಗಿ ಬಿಡುಗಡೆ ಮಾಡಿದೆ.ಹೌದು ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮವನ್ನು ಈ ಬಾರಿ ಕೈಗೊಳ್ಳಲಾಗಿದೆ ಹೀಗಾಗಿ ಈ ಬಾರಿ ಮುಂಚಿತವಾಗಿ ಶಾಲೆಗಳನ್ನು ಆರಂಭ ಮಾಡಲಾಗುತ್ತಿದ್ದು ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23ನೇ ಸಾಲಿನ ಶೈಕ್ಷಣಿಕ ಚಟುವಟಿ ಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡ ಲಾಗಿದೆ.

ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತ ರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಸಂಯೋಜಿಸಿ ವಾರ್ಷಿಕ ಕಾರ್ಯಸೂಚಿಯನ್ನು ತಯಾರಿಸ ಲಾಗಿದೆ 2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14-05-2022 ರಿಂದ ಶಾಲೆ ಪ್ರಾರಂಭ ಮತ್ತು ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ.

ದಿನಾಂಕ 16-05-2022ರಿಂದ ಶಾಲಾ ಪ್ರಾರಂಭೋತ್ಸವ ಶುರುವಾಗಲಿದೆ.ಅಲ್ಲದೇ ದಿನಾಂಕ 03 -10-2022 ರಿಂದ ದಿನಾಂಕ 16-10-2022ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ.ಇನ್ನೂ 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿ ಪಟ್ಟಿ ಈ ಕೆಳಗಿನಂತೆ ಇವೆ.


Google News

 

 

WhatsApp Group Join Now
Telegram Group Join Now
Suddi Sante Desk