This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

National News

18000 ಸಾವಿರದಿಂದ 26000 ರವರೆಗೆ ಹೆಚ್ಚಳವಾಗಲಿದೆ ಸರ್ಕಾರಿ ನೌಕರರ ವೇತನ – ಬಜೆಟ್ ನಂತರ ಸಿಗಲಿಗೆ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳದ ಸಿಹಿ ಸುದ್ದಿ

WhatsApp Group Join Now
Telegram Group Join Now

ನವದೆಹಲಿ

ಹೌದು ಬಜೆಟ್ ಬಳಿಕ ಸರ್ಕಾರಿ ನೌಕರರ ವೇತನ ಹೆಚ್ಚಳವಾಗಲಿದೆ.2023 ರ ಬಜೆಟ್ ನಂತರ ಸರ್ಕಾರಿ ನೌಕರರ ಕನಿಷ್ಠ ವೇತನವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧಾರವನ್ನು ತಗೆದುಕೊಂಡಿದೆ ಸರ್ಕಾರಿ ನೌಕರರ ವೇತನದ ಫಿಟ್‌ ಮೆಂಟ್ ಅಂಶವನ್ನು ಪರಿಷ್ಕರಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ.ಫಿಟ್‌ ಮೆಂಟ್ ಅಂಶವನ್ನು ಬದಲಾಯಿಸುವಂತೆ ಕೇಂದ್ರ ನೌಕರರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು

ಈ ಕುರಿತು ಹಲವು ಸುತ್ತಿನ ಸಭೆಗಳನ್ನು ನಡೆಸ ಲಾಗಿದ್ದು 2024ರ ಮೊದಲು ಇದನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದು ಬಜೆಟ್ ನಂತರ 2023ರ ಮಾರ್ಚ್‌ನಲ್ಲಿ ಜಾರಿಗೆ ತರುವುದಾಗಿ ಘೋಷಿಸಬಹುದು ಫಿಟ್‌ ಮೆಂಟ್ ಶೇಕಡ 2.57 ರಷ್ಟಿದ್ದು ನೌಕರರು ಫಿಟ್‌ ಮೆಂಟ್ ಅಂಶವನ್ನು 3.68 ಕ್ಕೆ ಹೆಚ್ಚಿಸಲು ಸರ್ಕಾರವನ್ನು ಒತ್ತಾಯಿಸುತ್ತಿ ದ್ದಾರೆ ಈ ಏರಿಕೆಯೊಂದಿಗೆ ಕನಿಷ್ಟ ವೇತನ ಪ್ರಸ್ತುತ 18,000 ರೂ.ನಿಂದ 26,000 ರೂ.ಗೆ ಹೆಚ್ಚಳವಾಗಲಿದೆ.ಜನವರಿ 1 ರಿಂದ ಜಾರಿಗೆ ಬರುವಂತೆ ಮಾರ್ಚ್ 2023 ರಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಕೇಂದ್ರ ಸರ್ಕಾರ ಹೆಚ್ಚಿಸಲಿದೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ…..


Google News

 

 

WhatsApp Group Join Now
Telegram Group Join Now
Suddi Sante Desk