ಬೆಂಗಳೂರು –
ಶಿಕ್ಷಕರ ದಿನಾಚರಣೆ ದಿನದಂದೇ ಆದರ್ಶ ಶಿಕ್ಷಕ ರೊಬ್ಬರು ನಿಧನರಾಗಿದ್ದಾರೆ.ಹೌದು ಸಂಗಯ್ಯ ಉಕ್ಕಲಿ ಶಿಕ್ಷಕರೇ ಮೃತರಾದವರಾಗಿದ್ದು.ಹಿರಿಯ ಪ್ರಾಥಮಿಕ ಶಾಲೆ ತೆಗ್ಗಿಹಾಳದಲ್ಲಿ ಶಿಕ್ಷಕರಾಗಿ ಕರ್ತವ್ಯ ಮಾಡುತ್ತಿದ್ದರು.ಕಳೆದ ಹಲವು ದಿನಗಳಿಂದ ಅನಾ ರೋಗ್ಯದಿಂದ ಬಳಲುತ್ತಿದ್ದರು.ಹಿರಿಯ ಆದರ್ಶ ಶಿಕ್ಷಕರಾಗಿದ್ದರು.ಈಗಷ್ಟೇ ಮನೆಯಲ್ಲಿ ನಿಧನರಾ ದರು.ಇನ್ನೂ ಇವರ ಅಂತ್ಯಕ್ರಿಯೆ ಕೊಪ್ಪಳದ ಕೂಡ್ಲೂರು ಗ್ರಾಮದಲ್ಲಿ 5 ಗಂಟೆಗೆ ನಡೆಯಲಿದೆ ಎಂದು ಆಪ್ತರು ತಿಳಿಸಿದ್ದಾರೆ ಇನ್ನೂ ಮೃತರಾದ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ವನ್ನು ಸೂಚಿಸಿದ್ದಾರೆ.
ಮೃತರಾದ ಇವರ ನಿಧನಕ್ಕೆ ಶಿಕ್ಷಕ ಬಂಧುಗಳಾದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ,ಎಸ್ ಎಫ್ ಪಾಟೀಲ,ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ,ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇ ವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ,ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ,ಅಕ್ಬರಲಿ ಸೋಲಾಪುರ,ರಾಜೀವಸಿಂಗ ಹಲವಾಯಿ,
ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇ ಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ,ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ ಇನ್ನೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರ ಧ್ವನಿಯಾಗಿ ಅಧ್ಯಕ್ಷ ಶಂಭುಲಿಂಗನಗೌಡ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ