ನವದೆಹಲಿ –
ಮಾಜಿ ಸಚಿವ ಸಂತೋಷ್ ಲಾಡ್ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೆವಾರಿ ಅವರನ್ನು ಭೇಟಿಯಾದರು.ನವ ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು
ಹೌದು ಹೆಮ್ಮೆಯ ನಾಯಕರು ಹಾಗೂ ಮಾಜಿ ಕ್ಯಾಬಿನೆಟ್ ಸಚಿವರಾದ ಸಂತೋಷ್ ಲಾಡ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿ ಯಾಗಿ ಕೆಲವೊಂದಿಷ್ಟು ವಿಷಯ ವಿಚಾರಗಳ ಕುರಿತು ಮಾತುಕತೆ ನಡೆಸಿದರು.ಈ ಸೌಹಾರ್ದ ಭೇಟಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು.