This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಿಗೆ ಮಹತ್ವದ ಆದೇಶ ಮಾಡಿದ ರಾಜ್ಯ ಸರ್ಕಾರ – ಆದೇಶವನ್ನು ಮಾರ್ಪಾಡು ಮಾಡಿ ಮರು ಆದೇಶ ಮಾಡಿದ ಸರ್ಕಾರ…..

WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಿಗೆ ಶಾಲಾ ಅವಧಿಯಲ್ಲಿ ಇಲಾಖೆ ಉನ್ನತಾಧಿಕಾರಿಗಳ ಭೇಟಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಮಾಡಿ ಸರ್ಕಾರ ಆದೇಶವನ್ನು ನೀಡಿದೆ.

ಹೌದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ  ಅಧ್ಯಕ್ಷರಿಗೆ ಮಾತ್ರ ಉನ್ನತಾಧಿಕಾರಿಗಳನ್ನು ಭೇಟಿಗೆ ಅವಕಾಶ ನೀಡಿ‌ ಸರ್ಕಾರ ಆದೇಶಿಸಿದೆ. ಈ ಮೂಲಕ ಕಾರ್ಯದರ್ಶಿಗಳಿಗೂ ನೀಡಿದ್ದಂತ ಅವಕಾಶವನ್ನು ಮಾರ್ಪಾಡಿಸಿ, ಆದೇಶಿಸಲಾಗಿದೆ.

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾರ್ಪಾಡು ಆದೇಶ ಹೊರಡಿಸಿದ್ದಾರೆ ಈ ಮೊದಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ಕಾರ್ಯದರ್ಶಿಗಳಿಗೆ ಶಾಲಾ ಅವಧಿ ಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿತ್ತು .

ಇದೀಗ ಈ ಆದೇಶವನ್ನು ಮಾರ್ಪಾಡು ಮಾಡ ಲಾಗಿದೆ ಇನ್ಮುಂದೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಿಗೆ ಮಾತ್ರ ಶಾಲಾ ಶೈಕ್ಷಣಿಕ ಉದ್ದೇಶದಿಂದ ಶಾಲಾ ಅವಧಿ ಯಲ್ಲಿ ಇಲಾಖೆಯ ಉನ್ನತಾಧಿಕಾರಿಗಳನ್ನು ಭೇಟಿ ಮಾಡಲು ಹಾಗೂ ಸಂಘದ ಕಾರ್ಯಚಟುವಟಿಕೆ ಗಳಲ್ಲಿ ಭಾಗವಹಿಸಲು ಸೀಮಿತಗೊಳಿಸಿ ಆದೇಶ ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk