ಬೆಂಗಳೂರು –
ರಾತ್ರೋರಾತ್ರಿ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಯನ್ನು ಮಾಡಿದೆ ಹೌದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಸೇರಿದಂತೆ ಒಟ್ಟು 24 IPS ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ
25 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಇಲಾಖೆಗೆ ಮೇಜರ್ ಸರ್ಜರಿಯನ್ನು ಮಾಡಿದೆ
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ಮಾಡುತ್ತಿದ್ದ ಅಧಿಕಾರಿಗಳನ್ನು ಈ ಮೂಲಕ ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿ ಯೊಂದಿಗೆ ಚುರುಕು ಮುಟ್ಟಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು….