ಬೆಳಗಾವಿ –
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗನ್ ಮ್ಯಾನ್ ಕೋವಿಡ್‌ಗೆ ಬಲಿಯಾಗಿದ್ದಾರೆ.ಕಳೆದ 10 ವರ್ಷಗಳಿಂದ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಗನ್‌ಮ್ಯಾನ್ ಆಗಿ ಕೆಲಸವನ್ನು ಮಾಡ್ತಾ ಇದ್ದರು ರಮೇಶ್.ಅನಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ರಮೇಶ್ ಅವರನ್ನು ದಾಖಲು ಮಾಡಲಾಗಿ ತ್ತು.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.ಕಳೆದ 10 ವರ್ಷಗಳಿಂದ ಬೆಂಗಳೂರಲ್ಲಿ ಸತೀಶ್ ಜಾರಕಿ ಹೊಳಿ ಗನ್‌ಮ್ಯಾನ್ ಆಗಿ ಕೆಲಸ ಮಾಡ್ತಿದ್ದ ರಮೇಶ್ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ರಮೇಶ್ ಆಪ್ತರು ಇಲಾಖೆಯ ಅಧಿಕಾರಿಗಳು ಗೆಳೆಯರು ಕಂಬನಿ ಮೀಡಿದಿದ್ದಾರೆ.
