ರಾಮದುರ್ಗ –
ಬಾಲಕನ ಜೀವ ಉಳಿಸಿ ಜೀವ ಕಳೆದುಕೊಂಡ ಶ್ರೀಶೈಲ – ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ ಮಾಡಿ ಪ್ರಾಣ ಕಳೆದುಕೊಂಡ ಹೌದು ಇಂತಹ ದೊಂದು ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ದಲ್ಲಿ ಬೆಳಕಿಗೆ ಬಂದಿದೆ
ತಾಲ್ಲೂಕಿನ ಅವರಾದಿ ಗ್ರಾಮದ ಹತ್ತಿರ ಮಲಪ್ರಭಾ ನದಿಯಲ್ಲಿ ಮುಳುಗುತ್ತಿದ್ದ 14 ವರ್ಷದ ಬಾಲಕನ ರಕ್ಷಿಸಲು ಮುಂದಾದ ವ್ಯಕ್ತಿಯೇ ಸಾವನ್ನಪ್ಪಿದ್ದಾನೆ ಈ ಒಂದು ಘಟನೆ ನಡೆದಿದೆ.
ಶ್ರೀಶೈಲ ಈರಪ್ಪ ಮುದಕನ್ನವರ (45) ಮೃತರಾ ದವರಾಗಿದ್ದಾರೆ ಬಾಲಕ ವಿಜಯ ಹೊಳೆನ್ನವರ ನದಿಯಲ್ಲಿ ಮುಳುಗುತ್ತಿದ್ದಾಗ ರಕ್ಷಣೆಗೆ ಶ್ರೀಶೈಲ ಧಾವಿಸಿದ್ದರು.ಬಾಲಕನನ್ನು ರಕ್ಷಿಸಿದ ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಶ್ರೀಶೈಲ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ
ಈ ಒಂದು ಕುರಿತು ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ರಾಮದುರ್ಗ……