ಹೊರಬಿತ್ತು ಬೆಳಗಾವಿ ವಿಭಾಗದ ಜಿಲ್ಲೆಯ ಹೊರಗಿನ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿ – ಗಣಕೀಕೃತ ವೇಳಾಪಟ್ಟಿಯ ಕಂಪ್ಲೀಟ್ ಮಾಹಿತಿ…..

Suddi Sante Desk

ಬೆಂಗಳೂರು –

2020 -21 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಬೆಳಗಾವಿ ವಿಭಾಗದ ಜಿಲ್ಲೆಯ ಹೊರಗಿನ ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾ ಗಿದೆ‌.ಹೌದು ಬೆಳಗಾವಿ ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಗಳು ಈ ಒಂದು ವೇಳಾಪಟ್ಟಿ ಯನ್ನು ಬಿಡುಗಡೆ ಮಾಡಿದ್ದಾರೆ‌

ಹೌದು ಡಿಸೆಂಬರ್ 16 ರಿಂದ ಈ ಒಂದು ವರ್ಗಾವಣೆ ನಡೆಯಲಿದ್ದು ಹೀಗಾಗಿ ಗಣಕೀಕೃತ ವಾದ ಹೊಸ ವೇಳಾ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ವಿಭಾಗದ ಜಿಲ್ಲೆಯ ಹೊರಗಿನ ಶಿಕ್ಷಕರ ವರ್ಗಾವಣೆಯ ಗಣಕೀಕೃತ ವೇಳಾಪಟ್ಟಿಯು ಈ ಕೆಳಗಿನಂತೆ ಇದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.