ಮಾದರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಉದ್ಘಾಟನೆ ಉತ್ತಮ ಅಂಕ ಪಡೆದ ವಿದ್ಯಾರ್ಥಿ ಗಳಿಗೆ ಸನ್ಮಾನ…..

ದಕ್ಷಿಣ ಕನ್ನಡ –

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಾರಾಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಗಳನ್ನು ಉದ್ಘಾಟಿಸಲಾಯಿತು.ಶಿಕ್ಷಣ ಸಚಿವ ಬಿ ಸಿ ನಾಗೇಶ್ ಉದ್ಘಾಟನೆ ಮಾಡಿದರು

ಇದೇ ವೇಳೆ ಶಾಲಾ-ಕಾಲೇಜುಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯಗಳನ್ನು ವಿತರಿಸಿ ಉತ್ತಮ ಅಂಕ ಪಡೆದ ಹಲವು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಒಂದು ಸಮಯದಲ್ಲಿ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

error: Content is protected !!
%d bloggers like this: