ಧಾರವಾಡ –
ಧಾರವಾಡ ಜಿಲ್ಲೆಯಲ್ಲಿ ಕೊವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಹೌದು ಜಿಲ್ಲಾ ಧಿಕಾರಿ ನಿತೀಶ್ ಪಾಟೀಲ್ ಈ ಒಂದು ಕುರಿತು ಆದೇಶ ವನ್ನು ಮಾಡಿದ್ದಾರೆ
ಧಾರವಾಡ ಹಾಗೂ ಹುಬ್ಬಳ್ಳಿ ಇದರೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಈ ಒಂದು ಆದೇಶವನ್ನು ಮಾಡಿದ್ದಾರೆ.1 ರಿಂದ 8 ನೇ ತರಗತಿಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡ ಲಾಗಿದೆ.ಮುಂದಿನ ಆದೇಶದ ವರೆಗೂ ರಜೆ ಮಾಡಿ ಆದೇಶ ವನ್ನು ಮಾಡಲಾಗಿದೆ.
ಅವಳಿ ನಗರದಲ್ಲಿ ಹೆಚ್ಚಿದ ಕೊರೊನಾ ಹಿನ್ನೆಲೆಯಲ್ಲಿ ಈ ಒಂದು ಆದೇಶವನ್ನು ಜಿಲ್ಲಾಧಿಕಾರಿ ಮಾಡಿದ್ದಾರೆ.ನಿನ್ನೆಯ ಧಾರವಾಡ ತಾಲೂಕಿನ ಪಾಸಿಟಿವಿಟಿ ರೆಟ್ ೫.೩೮.ಹುಬ್ಬಳ್ಳಿ ತಾಲೂಕಿನ ಪಾಸಿಟಿವಿಟಿ ರೆಟ್ ೧೧.೭೬ ಇದೆ.ಹೀಗಾಗಿ ಶಹರದ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾ ಗಿದೆ.ಆನ್ ಲೈನ್ ಕ್ಲಾಸ್ ನಡೆಸುವಂತೆ ಸೂಚನೆ ನೀಡಿದ್ದಾರೆ