This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

Local News

ಧಾರವಾಡ ಜಿಲ್ಲೆಯಲ್ಲಿ ನಾಳೆ ಯಿಂದ ಶಾಲೆಗಳು ಕ್ಲೋಸ್ DC ಆದೇಶ – ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮೀಣ, ನಗರ ಪ್ರದೇಶದ ಶಾಲೆ ಗಳಿಗೆ ರಜೆ…..

WhatsApp Group Join Now
Telegram Group Join Now

ಧಾರವಾಡ –

ಧಾರವಾಡ ಜಿಲ್ಲೆಯಲ್ಲಿ ಕೊವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಹೌದು ಜಿಲ್ಲಾ ಧಿಕಾರಿ ನಿತೀಶ್ ಪಾಟೀಲ್ ಈ ಒಂದು ಕುರಿತು ಆದೇಶ ವನ್ನು ಮಾಡಿದ್ದಾರೆ

ಧಾರವಾಡ ಹಾಗೂ ಹುಬ್ಬಳ್ಳಿ ಇದರೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಈ ಒಂದು ಆದೇಶವನ್ನು ಮಾಡಿದ್ದಾರೆ.1 ರಿಂದ 8 ನೇ ತರಗತಿಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡ ಲಾಗಿದೆ.ಮುಂದಿನ ಆದೇಶದ ವರೆಗೂ ರಜೆ ಮಾಡಿ ಆದೇಶ ವನ್ನು ಮಾಡಲಾಗಿದೆ.

ಅವಳಿ ನಗರದಲ್ಲಿ ಹೆಚ್ಚಿದ ಕೊರೊನಾ ಹಿನ್ನೆಲೆಯಲ್ಲಿ ಈ ಒಂದು ಆದೇಶವನ್ನು ಜಿಲ್ಲಾಧಿಕಾರಿ ಮಾಡಿದ್ದಾರೆ‌.ನಿನ್ನೆಯ ಧಾರವಾಡ ತಾಲೂಕಿನ ಪಾಸಿಟಿವಿಟಿ ರೆಟ್ ೫.೩೮.ಹುಬ್ಬಳ್ಳಿ ತಾಲೂಕಿನ ಪಾಸಿಟಿವಿಟಿ ರೆಟ್ ೧೧.೭೬ ಇದೆ‌.ಹೀಗಾಗಿ ಶಹರದ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾ ಗಿದೆ.ಆನ್ ಲೈನ್ ಕ್ಲಾಸ್ ನಡೆಸುವಂತೆ ಸೂಚನೆ ನೀಡಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk