This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಅಮಿತ್ ಶಾ ಕಾರ್ಯಕ್ರಮದ ಭದ್ರತಾ ಜವಾಬ್ದಾರಿ ಲೇಡಿ ಸಿಂಗಂ ಸೀಮಾ ಲಾಟ್ಕರ್ ಹೆಗಲಿಗೆ ಭದ್ರತೆ – ಡಿಜಿಪಿ ಆದೇಶ

WhatsApp Group Join Now
Telegram Group Join Now

ಬೆಳಗಾವಿ –

ಇದೇ ಜನವರಿ 16 ಮತ್ತು 17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮಿಸುತ್ತಿದ್ದಾರೆ‌. ಈ ಒಂದು ಕಾರ್ಯಕ್ರಮದ ಸಂಪೂರ್ಣವಾದ ಭದ್ರತೆ ಜವಾಬ್ದಾರಿಯನ್ನು ಅಸಿಸ್ಟೆಂಟ್ ಇನ್ಸ್ಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್ ನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ಹೆಚ್ಚುವರಿ ಅಧಿಕಾರಿಯಾಗಿ ನೇಮಕ ಮಾಡಿ ಡಿಜಿಪಿ ಅವರು ಆದೇಶ ಹೊರಡಿಸಿದ್ದಾರೆ.

ಹೌದು ಅಸಿಸ್ಟಂಟ್ ಇನ್ಸಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್ ನ್ನು ಹೆಚ್ಚುವರಿ ಬಂದೋಬಸ್ತ್ ಕರ್ತವ್ಯ ಅಧಿಕಾರಿಯಾಗಿ ಡಿಜಿಪಿ ಪ್ರವೀಣ ಸೂದ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಡಿಸಿಪಿಯಾಗಿ ಸೀಮಾ ಲಾಟ್ಕರ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಹಿನ್ನೆಲೆ ಅಮಿತ್ ಷಾ ಆಗಮನ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಇವರನ್ನು ನೇಮಕ ಮಾಡಲಾಗಿದೆ.

ಸೀಮಾ ಲಾಟ್ಕರ್ ಅವರು ಜ.15 ರಿಂದ ಜ.17 ರವರೆಗೆ ಭದ್ರತೆಯ ಹೆಚ್ಚುವರಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk