ಕಲಬುರಗಿ –
ಹಿರಿಯ ಮನಶಾಸ್ತ್ರ ಪ್ರಾಧ್ಯಾಪಕ ಪ್ರೊ ಎಸ್.ಪಿ ಮೇಲಕೇರಿ (61) ಕೊರೊನಾಗೆ ಬಲಿಯಾಗಿದ್ದಾರೆ. ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಮನಃಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿ ದ್ದರು
ಕೊರೊನಾ ದೃಢಪಟ್ಟಿದ್ದರಿಂದ ಕಲಬುರಗಿ ನಗರದ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿ ದ್ದಾರೆ.ಅಕ್ಟೋಬರ್ ತಿಂಗಳಲ್ಲಿ ಸೇವೆಯಿಂದ ನಿವೃತ್ತಿ ಯಾಗಬೇಕಿದ್ದ ಮೇಲಕೇರಿ ಅವರು ಇನ್ನೂ ನೆನಪು ಆಗಿ ಹೋದರು.ಇನ್ನೂ ಮೃತರಾದ ಇವರಿಗೆ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜು ಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವ ಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಭಾವಪೂರ್ಣ ಸಂತಾಪ ಸೂಚಿಸಿ ನಮನ ಸಲ್ಲಿಸಿ ದರು