ಹುಬ್ಬಳ್ಳಿ
ಚಾಲಕನ ನಿಯಂತ್ರಣ ತಪ್ಪಿ ಕಾರು, ಬೈಕ್ ಗೆ ಡಿಕ್ಲಿಯಾಗಿ ಸರಣಿ ಅಪಘಾತ ನಡೆದ ಘಟನೆ
ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.

ನವನಗರದಲ್ಲಿರುವ ಕ್ಯಾನ್ಸರ್ ಆಸ್ಪತ್ರೆ ಬಳಿ ಈ ಒಂದು ಘಟನೆ ನಡೆದಿದೆ.ದೇವರಾಜ್ ಮೇಲಗಿರಿ ಎಂಬುವರ ಕಾರಿನಿಂದ ಕಾರಿಗೆ ಡಿಕ್ಕಿಯಾಗಿದೆ.

ಕಾರು ಡಿಕ್ಕಿ ಬಳಿಕ ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ ಕಾರು.ಅಪಘಾತದಲ್ಲಿ ಗಾಯಾಳುಗಳು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ಪೊಲೀಸ್ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ಮಾಡಿದ್ದಾರೆ.