ಬೆಂಗಳೂರು –
ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ರಾಜ್ಯದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಷಡಾಕ್ಷರಿ ಅವರು ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯ ಗಳನ್ನು ಕೋರಿದ್ದಾರೆ. ಇದರೊಂದಿಗೆ ಸಧ್ಯ ರಾಜ್ಯಾದ್ಯಂತ ಸರ್ಕಾರಿ ನೌಕರರು ನಿರೀಕ್ಷೆ ಯಲ್ಲಿರುವ ಕೇಂದ್ರ ಸರ್ಕಾರದ ಮಾದರಿಯ7 ನೇ ವೇತನ ಆಯೋಗದ ರಚನೆ ವಿಚಾರ ಕುರಿತು ಮಾತನಾಡಿದ್ದಾರೆ
ಈ ಒಂದು ವಿಚಾರ ಕುರಿತು ಮುಖ್ಯಮಂತ್ರಿ ಸೇರಿದಂತೆ ಷಡಾಕ್ಷರಿ ಅವರು ಅಕ್ಟೋಬರ್ ತಿಂಗಳ ಒಳಗಾಗಿ ಸಮಿತಿ ರಚನೆ ಮಾಡೊದಾಗಿ ಹೇಳಿದ್ದರು ಈ ಕುರಿತು ರಾಜ್ಯಾದ್ಯಂತ ಸರ್ಕಾರಿ ನೌಕರರು ಕೇಳುತ್ತಿದ್ದು ಹೀಗಾಗಿ ರಚನೆ ಆಗುತ್ತದೆ ಯಾವುದೇ ಕಾರಣಕ್ಕೂ ಆತಂಕ ಬೇಡ ಎನ್ನುತ್ತಾ ಭರವಸೆಯ ಮಾತುಗಳನ್ನು ಹೇಳಿದರು.