This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Sports News

ಕೇಂದ್ರ ಮಾದರಿ ವೇತನ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ – ಆರ್ಥಿಕ ಅಧಿಕಾರಿಗಳೊಂದಿಗೆ ಷಡಾಕ್ಷರಿ ಅವರ ಸಭೆ…..

Join The Telegram Join The WhatsApp

 


ಬೆಂಗಳೂರು –

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಕುರಿತು ಪ್ರಕ್ರಿಯೆ ಆರಂಭ ಗೊಂಡಿದ್ದು ಈ ಒಂದು ಕುರಿತು ಆರ್ಥಿಕ ಇಲಾಖೆಯ ಅಧಿಕಾರಿ ಗಳೊಂದಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಬೆಂಗಳೂರಿನಲ್ಲಿ ಸಭೆಯನ್ನು ಮಾಡಿದರು ಹೌದು ಕೇಂದ್ರ ಮಾದರಿ ವೇತನ ಪರಿಷ್ಕರಣೆ ಕುರಿತಂತೆ ಇಂದು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯನ್ನು ಮಾಡಲಾಯಿತು

ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್,ಐ.ಎ.ಎಸ್.ರವರಿಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವೆ ಇರುವ ವೇತನ ಶ್ರೇಣಿ ಮತ್ತು ವೇತನ-ಭತ್ಯೆ ವ್ಯತ್ಯಾಸಗಳ ಕುರಿತಂತೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿ ಗಳು ಹಾಗೂ ಸಂಘದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.


Suddi Sante Desk

Leave a Reply