This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಕಿರ್ ಸನದಿ ನೂತನ ಹು ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಸನ್ಮಾನಿಸಿ ಶುಭಕೋರಿದ ಶಾಸಕರು…..

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಕಿರ್ ಸನದಿ ನೂತನ ಹು ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಸನ್ಮಾನಿಸಿ ಶುಭಕೋರಿದ ಶಾಸಕರು…..
WhatsApp Group Join Now
Telegram Group Join Now

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಕಿರ್ ಸನದಿ ನೂತನ ಹು ಧಾ ನಗರಾಭಿವೃದ್ಧಿ ಪ್ರಾಧಿಕಾ ರದ ಅಧ್ಯಕ್ಷರಿಗೆ ಸನ್ಮಾನಿಸಿ ಶುಭಕೋರಿದ ಶಾಸಕರು ಹೌದು

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ದ ನೂತನ ಅಧ್ಯಕ್ಷರಾದ ಶಾಕಿರ್ ಸನದಿ ಅವರು ಅಧಿಕಾರ ವಹಿಸಿಕೊಂಡರು ನವನಗರದ ಪ್ರಾಧಿ ಕಾರದ ಕಚೇರಿ ಯಲ್ಲಿ ಸರಳವಾಗಿ ಅವರು ಅಧಿಕಾರ ವನ್ನು ತೆಗೆದುಕೊಂಡರು.ಇದೆ ವೇಳೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಕಿರ್ ಸನದಿ ಅವರಿಗೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ, ಅರವಿಂದ ಬೆಲ್ಲದ ಶುಭಕೋರಿದರು

ಇದೇ ವೇಳೆ ನೂತನ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮೊದಲ ಸಮಾನ್ಯ ಸಭೆ ನಡೆಯಿತು ನಗರದ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಹುಡಾ ಆಯುಕ್ತರಾದ ಸಂತೋಷ ಬಿರಾದಾರ್ ಸೇರಿದಂತೆ ಅಧಿಕಾರಿಗಳು ಇತರರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk