This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲಿಯೇ ಪತ್ನಿ ಆತ್ಮಹತ್ಯೆ – ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿ ಕೊಂಡ ಶಾಂತಲಾ…..

WhatsApp Group Join Now
Telegram Group Join Now

ಹುಬ್ಬಳ್ಳಿ –

ಗಂಡ ನಡೆಸುತ್ತಿದ್ದ ಲಾಡ್ಜ್ ವೊಂದರಲ್ಲಿಯೇ ಅವರ ಪತ್ನಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ನಗರದ ಹಳೇ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದ್ದು ಇಂಜಿನಿಯರ್ ಮಹಿಳೆಯೊಬ್ಬರು ತನ್ನ ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಹಳೇ ಬಸ್ ನಿಲ್ದಾಣದ ಬಳಿಯ ವಸತಿ ಗೃಹದಲ್ಲಿ ಘಟನೆ ನಡೆದಿದೆ.ಮೈಸೂರು ಮೂಲದ ಶಾಂತಲಾ ಸುಪ್ರೀತ ಬೆಳಗಾವಿ (43) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ.

ಬೆಂಗಳೂರಿನ ನೆಲ ಮಂಗಲದಲ್ಲಿ ಶಾಂತಲಾ ಪರಿಸರ ಅಭಿಯಂತರರಾಗಿದ್ದರು.ಪತಿ ಸುಪ್ರೀತ್ ಹುಬ್ಬಳ್ಳಿಯಲ್ಲಿ ಲಾಡ್ಜ್ ನಡೆಸುತ್ತಿದ್ದು ಅದೇ ಲಾಡ್ಜ್ ನಲ್ಲಿ ಶಾಂತಲಾ ನೇಣು ಹಾಕಿಕೊಂಡಿದ್ದರು.2021ರ ಅಕ್ಟೋಬರ್ ನಲ್ಲಿ ಇವರ ಏಕಮಾತ್ರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೇ ವಿಚಾರವಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂಬುದಾಗಿ ಶಾಂತಲಾ ಡೆತ್ನೋಟ್ ಬರೆದಿಟ್ಟಿದ್ದರು. ಹುಬ್ಬಳ್ಳಿ ಉಪನಗರ ಠಾಣೆ ಇನ್ಸ್ಪೆಕ್ಟರ್ ಡಿ.ಬಿ. ರವಿಚಂದ್ರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk