ಶಿಶ್ವಿನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನ ಬಿಜೆಪಿ ಗೆ – ಜೆಡಿಎಸ್ ಪಕ್ಷದಿಂದ ಬಿಜೆಪಿ ಗೆ

Suddi Sante Desk

ನವಲಗುಂದ –


ಧಾರವಾಡದ ಅಣ್ಣಿಗೇರಿ ತಾಲೂಕಿನ ಶಿಶ್ವಿನಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾದ ಶ್ರೀಮತಿ ಸರೋಜವ್ವ ಮಹಾದೇವಪ್ಪ ಕಡೇಮನಿ ಯವರು ತಮ್ಮ ಬೆಂಬಲಿಗರೊಂದಿಗೆ ಇಂದು ಜೆಡಿಎಸ್ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ,

ನವಲಗುಂದ ಮಂಡಲದ ಬಿಜೆಪಿ ಅಧ್ಯಕ್ಷರಾದ ಶರಣಪ್ಪಗೌಡ ದಾನಪ್ಪಗೌಡರ, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನವಲಗುಂದ ದಲ್ಲಿ ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.