This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಹೋರ ದೇಶಕ್ಕೆ ಲಸಿಕೆ ರಪ್ತು ಸಿದ್ದರಾಮಯ್ಯ ವಿಭಿನ್ನವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್…..

WhatsApp Group Join Now
Telegram Group Join Now

ಬೆಂಗಳೂರು –

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಅನಿವಾರ್ಯ ಎನ್ನಲಾದ ಲಸಿಕೆಯನ್ನು ಹೊರದೇಶಗಳಿಗೆ ರಫ್ತು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಭಿನ್ನವಾಗಿ ಟ್ವೀಟ್ ಮಾಡಿದ್ದಾರೆ ಹೌದು ನಮ್ಮ ಮಕ್ಕಳ ಲಸಿಕೆಯನ್ನು ಹೊರದೇಶಕ್ಕೆ ಏಕೆ ಕಳಿಸಿದಿರಿ? ಎನ್ನುವ ಪ್ರೊಫೈಲ್‌ ಪಿಕ್ಚರ್ ಗಳನ್ನು ಕಾಂಗ್ರೆಸ್‌ ನಾಯಕರು ತಮ್ಮ ಜಾಲತಾಣಗಳ ಖಾತೆಗೆ ಅಪ್‌ ಲೋಡ್ ಮಾಡುವ ಮೂಲಕ ಅಭಿಯಾನಕ್ಕೆ ಚಾಲ ನೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರಂಭವಾದ ಈ ಅಭಿಯಾನವು ನಿಧಾನವಾಗಿ ವ್ಯಾಪಿಸುತ್ತಿದ್ದು ಬಹುತೇಕ ಕಾಂಗ್ರೆಸ್‌ ನಾಯಕರು ಈ ಅಭಿಯಾನಕ್ಕೆ ಸಾಥ್‌ ನೀಡಿದ್ದಾರೆ.

ಕಪ್ಪು ಹಿಂಬಣ್ಣವನ್ನು ಹೊಂದಿರುವ ಈ ಪಿಕ್ಚರ್‌ ಭಾರತದಲ್ಲಿ ಕೋವಿಡ್‌ ಲಸಿಕೆಯ ಕರಾಳತೆಯನ್ನು ಸೂಚಿಸುವಂತಿದ್ದು ಇದರೊಂದಿಗೆ ಹೀಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿದರು


Google News

 

 

WhatsApp Group Join Now
Telegram Group Join Now
Suddi Sante Desk