ಬೆಂಗಳೂರು –
ದಿಲ್ಲಿಯಲ್ಲಿ ನಡೆದ ರಾಷ್ಟ್ರಮಟ್ಟದ ‘ಯೋಗ ಒಲಂಪಿ ಯಾಡ್-2022’ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಕರ್ನಾಟಕ ವನ್ನು ಪ್ರತಿನಿಧಿಸಿ ಯೋಗ ನೃತ್ಯ ಪ್ರದರ್ಶನ ಸ್ಪರ್ಧೆಯಲ್ಲಿ ‘ಬೆಳ್ಳಿ ಪದಕ’ ವಿಜೇತ ತಂಡದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿಧಾನಸೌಧದ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು ಅಭಿನಂದಿಸಿದರು.