This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ – ಸಭಾಪತಿ ಬಸವರಾಜ ಹೊರಟ್ಟಿ ಆದೇಶ

WhatsApp Group Join Now
Telegram Group Join Now

ಬೆಂಗಳೂರು –

ವಿಧಾನ ಪರಿಷತ್‌ನಲ್ಲಿ ಕೆಲ ಸದ್ಯಸರು ಸದನ ನಡೆಯುವ ವೇಳೆಯಲ್ಲಿ ಮೊಬೈಲ್‌ ಬಳಕೆಗೆ ಸಂಬಂಧಪಟ್ಟಂತೆ ಕಠಿಣ ಕ್ರಮಕ್ಕೆ ನೂತನ ಸಭಾಪತಿ ಬಸವರಾಜ್‌ ಹೊರಟ್ಟಿ ಮುಂದಾಗಿದ್ದಾರೆ. ಹೌದು ಇನ್ಮುಂದೆ ಸದನದಲ್ಲಿ ಸದಸ್ಯರು ಮೊಬೈಲ್‌ ಬಳಕೆ ಮಾಡದಂತೆ ಆದೇಶ ಹೊರಡಿಸಿದ್ದಾರೆ.

ಗುರುವಾರದಿಂದ ಬಜೆಟ್‌ ಅಧೀವೇಶನ ಶುರುವಾಗಲಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಸದ್ಯಸರು ಮೊಬೈಲ್‌ ತರದಂತೆ ಆದೇಶ ನೀಡಲಾಗಿದ್ದು, ಈ ಬಗ್ಗೆ ಸಭಾನಾಯಕರು, ಸಚೇತಕರು ಹಾಗು ಸದಸ್ಯರ ಜೊತೆಗೆ ಚರ್ಚೆ ನಡೆಸಿ ಸದನ ಘನತೆಗೆ ಕಪ್ಪು ಚುಕ್ಕೆ ಬಾರದ ಹಾಗೇ ನಡೆದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಅಂತ ಹೇಳಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk