This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State Newsಬೆಂಗಳೂರು ನಗರ

ಗ್ರಾಮೀಣ ಪ್ರದೇಶದಲ್ಲಿ ನಡೆಯೊದಿಲ್ಲ SSLC ಪರೀಕ್ಷೆಗಳು – ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ…..

ಗ್ರಾಮೀಣ ಪ್ರದೇಶದಲ್ಲಿ ನಡೆಯೊದಿಲ್ಲ SSLC ಪರೀಕ್ಷೆಗಳು – ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ…..
WhatsApp Group Join Now
Telegram Group Join Now

ಬೆಂಗಳೂರು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸ ದಂತೆ ಮಹತ್ವದ ಸೂಚನೆ ನೀಡಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದರು.

ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್ ಏಪ್ರಲ್ ನಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ.

ಕಳೆದ ವರ್ಷ ರಾಜ್ಯದ 724 ಜಿಲ್ಲಾ, 755 ತಾಲೂಕು, 604 ಹೋಬಳಿ ಮತ್ತು 1,222 ಗ್ರಾಮೀಣ ಪ್ರದೇಶದ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟಾರೆ 3,305 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಗ್ರಾಮೀಣ ಪ್ರದೇಶಗಳಿಗೆ ಕೊಕ್ ನೀಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk