ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ರವರಿಗೆ ಬೀಳ್ಕೊಡುಗೆ – ಕಚೇರಿಯ ಅಧಿಕಾರಿಗಳು ನೌಕರರು ಉಪಸ್ಥಿತಿ…..

Suddi Sante Desk
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ  ಸಿ ಎಸ್ ಷಡಾಕ್ಷರಿ ರವರಿಗೆ ಬೀಳ್ಕೊಡುಗೆ – ಕಚೇರಿಯ ಅಧಿಕಾರಿಗಳು ನೌಕರರು ಉಪಸ್ಥಿತಿ…..

ಬೆಂಗಳೂರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರ ಬೀಳ್ಕೊಡುಗೆ ಸಮಾರಂಭ ಬೆಂಗಳೂರಿ ನಲ್ಲಿ ನಡೆಯಿತು ಹೌದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜಂಟಿ ನಿರ್ದೇಶಕರ ಕಚೇರಿ ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಶಿವಮೊಗ್ಗ ಇಲ್ಲಿನ ಉಪನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ

ಈ ಒಂದು ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ರವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ  ರಂಗಪ್ಪ ಭಾ.ಆ.ಸೇ ರವರು ಮತ್ತು ಕಚೇರಿಯ ಅಧಿಕಾರಿ ನೌಕರರು ಸನ್ಮಾನಿಸಿ ಬೀಳ್ಕೊಟ್ಟರು ಈ ಕಾರ್ಯಕ್ರಮ ದಲ್ಲಿ ಇಲಾಖೆಯ ಅಧಿಕಾರಿಗಳು ನೌಕರರು ಸೇರಿದಂತೆ ಹಲವರು ಉಪಸ್ಥಿತರಿದ್ದರು

 

ಅನಸೂಯಾ ಸುದ್ದಿ ಸಂತೆ ನ್ಯೂಸ್ ಬೆಂಗಳೂರು….

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.