This is the title of the web page
This is the title of the web page

Live Stream

[ytplayer id=’1198′]

November 2024
T F S S M T W
 123456
78910111213
14151617181920
21222324252627
282930  

| Latest Version 8.0.1 |

State News

ಕೋವಿಡ್ ಮಹಾಮಾರಿಗೆ ಬಲಿ ಯಾದ ರಾಜ್ಯ ಸರ್ಕಾರಿ ನೌಕರರ ಸಂಘದ ಮುಖಂಡ – ಮಾಣಿಕ್ ಸಾಗರ್ ಅಗಲಿಕೆಗೆ ರಾಜ್ಯದ ಶಿಕ್ಷಕ ರು ಸರ್ಕಾರಿ ನೌಕರರು ಸಂತಾಪ….

WhatsApp Group Join Now
Telegram Group Join Now

ಹುಮನಾಬಾದ್ –


ಮಹಾಮಾರಿ ಕೋವಿಡ್ ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಮಾಣಿಕ್ ಸಾಗರ್ ಅವರು ಸಾವಿಗೀಡಾಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಇವರಿಗೆ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಈ ಕುರಿತಂತೆ ಹುಮ ನಾಬಾದ್ ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಯನ್ನು ಪಡೆದುಕೊಳ್ಳುತ್ತಿದ್ದ ಇವರು ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಇನ್ನೂ ಮೃತ ಮಾಣಿಕ್ ಸಾಗರ್ ಅಗಲಿಕೆಗೆ ಕರ್ನಾ ಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,ಸೀಮಾ ನಾಯಕ,ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ, ಲಕ್ಷ್ಮೀ ದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣ ನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಹನಮಂತಪ್ಪ ಬೂದಿಹಾಳ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತರಾದ ಇವರ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದೆ


Google News

 

 

WhatsApp Group Join Now
Telegram Group Join Now
Suddi Sante Desk