This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಗಮನಿಸಿ ಈ ಕೂಡಲೇ ಕೆಲಸ ಮಾಡಲು ಸೂಚನೆ ಗಮನಕ್ಕೆ

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಗಮನಿಸಿ ಈ ಕೂಡಲೇ ಕೆಲಸ ಮಾಡಲು ಸೂಚನೆ ಗಮನಕ್ಕೆ
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ  ಕೂಡಲೇ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆಯನ್ನು ನೀಡಿದೆ ಹೌದು ಎಲ್ಲಾ ಪ್ರಮುಖ ಬ್ಯಾಂಕ್ ಗಳಲ್ಲಿ ಒದಗಿಸು ತ್ತಿರುವ ವೇತನ ಖಾತೆಯ ಯೋಜನೆಯ ಲಾಭವನ್ನು ಪಡೆಯಲು ನಿಮ್ಮ ಬ್ಯಾಂಕ್ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಲು ಈ ಮೂಲಕ ಸರ್ಕಾರ ತಿಳಿಸಿದೆ.

ಪ್ರತಿಯೊಬ್ಬ ಸರ್ಕಾರಿ ನೌಕರರ ತಮ್ಮ ESS Login ನಲ್ಲಿ PMJJBY ಹಾಗೂ PMSBY ಮಾಹಿತಿಯನ್ನು ತುಂಬಿ Submit ಮಾಡಲೇಬೇಕು ಎಂದು ಸೂಚನೆ ನೀಡಲಾಗಿದೆ.ಆರ್ಥಿಕ ಇಲಾಖೆ ಪತ್ರ ಸಂಖ್ಯೆ: FD-CAM/160/2023 ದಿನಾಂಕ:06/09/2023 ರನ್ವಯ, ಪ್ರತಿ ಉದ್ಯೋಗಿಗಳಿಗೆ ಎರಡು ಅಮೂಲ್ಯ ವಾದ ವಿಮಾ ಯೋಜನೆಗಳಾದ – ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯನ್ನು ತೆರೆಯಲು ಕೋರಲಾಗಿದೆ.

ಈ ಯೋಜನೆಯನ್ನು ತಮ್ಮ ವೇತನ ಖಾತೆ ಬ್ಯಾಂಕ್ ಮುಖಾಂತರ ಪಡೆಯಬಹುದಾಗಿದೆ. ಹೆಚ್ಚಿನ ವಿವರಕ್ಕಾಗಿ https://www.jansuraksha.gov.in/ ಲಿಂಕ್ ಅನ್ನು ಪ್ರವೇಶಿಸಬಹುದಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk