ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಬಿಡುಗಡೆಯಾಯಿತು ವಿಶೇಷ ಸಾಂದರ್ಭಿಕ ರಜೆ – ಒಂದು ದಿನದ ರಜೆಯ ಆದೇಶ ಹೊರಡಿಸಿದ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಹೌದು
ಫೆಬ್ರುವರಿ 27 ರಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆ ಯಲಿದೆ.ಈಗಾಗಲೇ ಈ ಒಂದು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವ ಸರ್ಕಾರಿ ನೌಕರರಿಗೆ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿದ್ದು ಸಧ್ಯ ರಾಜ್ಯ ಸರ್ಕಾರ ಅಧಿಕೃತ ವಾಗಿ ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಯನ್ನು ಘೋಷಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದಾರೆ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನೌಕರರಿಗೆ 1 ದಿನ ರಜೆಯ ಆದೇಶವನ್ನು ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..