ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಜಾರಿಯಾಯಿತು ಹೊಸ ವೇತನ ಪರಿಷ್ಕ್ರರಣೆ – ಅಧಿಕೃತವಾಗಿ ಪ್ರಕಟಗೊಂಡಿತು 2024 ರ ಹೊಸ ವೇತನ ಶ್ರೇಣಿಯ ನಿಮಯಗಳು…..ರಾಜ್ಯ ಸರ್ಕಾರಿ ನೌಕರರಿಗೆ ಒಂದಿಷ್ಟು ಮಹತ್ವದ ಮಾಹಿತಿ
ಹೌದು ರಾಜ್ಯ ಸರ್ಕಾರವು ಈಗಾಗಲೇ ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವನ್ನು ಜಾರಿಗೊಳಿಸಿದೆ.ಈ ಒಂದು ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿ ಆದೇಶ ಮಾಡಿದೆ.ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರವು ಹೊರಡಿಸಿದ ಅಧಿಸೂಚನೆಯಲ್ಲಿ ಕೆಲವೊಂದಿಷ್ಟು ವಿಷಯಗಳನ್ನು ಅಂಶಗಳನ್ನು ಉಲ್ಲೇಖ ಮಾಡಿದ್ದು ರಾಜ್ಯ ಸರ್ಕಾರಿ ನೌಕರರಿಗೆ ಒಂದಿಷ್ಟು ಮಾಹಿತಿಯನ್ನು ಈ ಮೂಲಕ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..