IAS ಅಧಿಕಾರಿಗಳ ವರ್ಗಾವಣೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಕಾರಿ ಮಾಡಿದ ರಾಜ್ಯ ಸರ್ಕಾರ

Suddi Sante Desk
IAS ಅಧಿಕಾರಿಗಳ ವರ್ಗಾವಣೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಕಾರಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು

IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸು ತ್ತಿದ್ದ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ರಾಜ್ಯ ಸರ್ಕಾರ ಮಾಡಿದೆ.

ಇನ್ನೂ ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಿದ್ದು ಚುನಾವಣೆಯ ಇಲಾಖೆಯ ಸೂಚನೆ ಯಂತೆ ಈ ಒಂದು ವರ್ಗಾವಣೆ ಪ್ರಕ್ರಿಯೆ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.