ಬೆಂಗಳೂರು –
ಮೂವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಹೌದು ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ಪ್ರವೀಣ್ ಪವಾರ್ ಮಧುಕರ್- ಕೆಪಿಎ ನಿರ್ದೇಶಕ, ಮೈಸೂರು.ಕೆ.ತ್ಯಾಗರಾಜನ್- ಐಜಿಪಿ, ಪೂರ್ವ ವಲಯ ದಾವಣಗೆರೆ ಹಾಗೆ ಎಂ.ಎ ಅಯ್ಯಪ್ಪ-ಪೊಲೀಸ್ ವರಿಷ್ಠಾಧಿ ಕಾರಿ,ಕೊಡಗು ಹೀಗೆ ಮೂವರು ಅಧಿಕಾರಿಗಳನ್ನು ವರ್ಗಾ ವಣೆ ಮಾಡಲಾಗಿದೆ.ವರ್ಗಾವಣೆಗೊಂಡ ಅಧಿಕಾರಿಗಳನ್ನು ಈ ಕೂಡಲೇ ಅಧಿಕಾರವನ್ನು ವಹಿಸಿಕೊಳ್ಳುವಂತೆ ಸೂಚನೆ ನೀಡಲಾ ಗಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
