ಬೆಂಗಳೂರು –
ಹೌದು IAS ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು ಮೂವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್,ಐಎಸ್ಡಿ ಎಸ್ಪಿ ಸೂದುಲು ಅಡಾವತ್ ಮತ್ತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ವರ್ಗಾವಣೆ ಗೊಂಡ ಪೊಲೀಸ್ ಅಧಿಕಾರಿ ಗಳಾಗಿದ್ದು ಇವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.