This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

IPS ಅಧಿಕಾರಿಗಳ ವರ್ಗಾವಣೆ ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

Join The Telegram Join The WhatsApp

 


ಬೆಂಗಳೂರು –

ಮೂವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಹೌದು ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ಪ್ರವೀಣ್‌ ಪವಾರ್‌ ಮಧುಕರ್-‌ ಕೆಪಿಎ ನಿರ್ದೇಶಕ, ಮೈಸೂರು.ಕೆ.ತ್ಯಾಗರಾಜನ್-‌ ಐಜಿಪಿ, ಪೂರ್ವ ವಲಯ ದಾವಣಗೆರೆ ಹಾಗೆ ಎಂ.ಎ ಅಯ್ಯಪ್ಪ-ಪೊಲೀಸ್‌ ವರಿಷ್ಠಾಧಿ ಕಾರಿ,ಕೊಡಗು ಹೀಗೆ ಮೂವರು ಅಧಿಕಾರಿಗಳನ್ನು ವರ್ಗಾ ವಣೆ ಮಾಡಲಾಗಿದೆ.ವರ್ಗಾವಣೆಗೊಂಡ ಅಧಿಕಾರಿಗಳನ್ನು ಈ ಕೂಡಲೇ ಅಧಿಕಾರವನ್ನು ವಹಿಸಿಕೊಳ್ಳುವಂತೆ ಸೂಚನೆ ನೀಡಲಾ ಗಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.


Join The Telegram Join The WhatsApp

Suddi Sante Desk

Leave a Reply