ಬೆಂಗಳೂರು –

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಏಳು ಜನ ಪೊಲೀಸ್ ಇಲಾಖೆಯ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ರಾಜ್ಯದ ವಿವಿಧೆಡೆ ಕರ್ತವ್ಯ ಸಲ್ಲಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಈ ಕೆಳಗಿನಂತಿದೆ.
