ಹುಬ್ಬಳ್ಳಿ –
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಒರ್ವ ಪೊಲೀಸ್ ಸಿಬ್ಬಂದಿ ಗೆ ಕರೋನ ಪಾಸಿಟಿವ್ ಬಂದಿದೆ. ಹೌದು ಠಾಣೆಯ ಇಬ್ಬರು ಕಾನ್ಸ್‌ಟೇಬಲ್ ಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನೈ ಟೈಜ್ ಮಾಡಲಾಯಿತು

ತಮ್ಮ ಠಾಣೆಯ ಒರ್ವ ಕಾನ್ಸಟೆಬಲ್ ಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯನ್ನ ಸ್ಯಾನಿಟೈಸ್ ಮಾಡಲಾಯಿತು. ಕೊರೊ ನಾ ಪಾಸಿಟಿವ್ ವಿಷಯ ತಿಳಿಯುತ್ತಿದ್ದಂತೆ ಕೂಡಲೆ ಪಾಲಿಕೆ ಸಿಬ್ಬಂದಿಗೆ ಮಾಹಿತಿ ನೀಡಿದ್ದ ಪೊಲೀಸರು, ಬಳಿಕ ಠಾಣೆಯನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಸಿದ್ದಾರೆ.

ಠಾಣೆಯ ಮತ್ಯಾವ ಸಿಬ್ಬಂದಿಗೂ ಕೊರೊನಾ ಹರಡ ಬಾರದು ಎನ್ನೋ ಉದ್ದೇಶದಿಂದ ಮುಂಜಾಗ್ರತ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಯಿತು
ಇದರೊಂದಿಗೆ ಠಾಣೆಯಲ್ಲಿ ಮುಂಜಾಗ್ರತೆಯ ಕ್ರಮ ಗಳನ್ನು ಕೈಗೊಳ್ಳಲಾಯಿತು