This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಕಲ್ಬುರ್ಗಿ

ವಿದ್ಯಾರ್ಥಿ ಆತ್ಮಹತ್ಯೆ ಪಬ್ಜಿ ಗೇಮ್ ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರವೀಣ್…..

WhatsApp Group Join Now
Telegram Group Join Now

ಕಲಬುರಗಿ

ವಿದ್ಯಾರ್ಥಿ ಆತ್ಮಹತ್ಯೆ ಪಬ್ಜಿ ಗೇಮ್ ನಲ್ಲಿ ಹಣ ಕಳೆದುಕೊಂಡ ಆತ್ಮಹತ್ಯೆಗೆ ಶರಣಾದ ಪ್ರವೀಣ್ ಹೌದು ಪಬ್ಜಿ ಗೇಮ್ ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಪ್ರವೀಣ್ ಪಾಟೀಲ್ (20) ಆತ್ಮಹತ್ಯೆ ಮಾಡಿ ಕೊಂಡ ವಿದ್ಯಾರ್ಥಿಯಾಗಿದ್ದಾನೆ.ಕಲಬುರಗಿ ನಗರದ ದೇವಿ ನಗರ ಮನೆಯಲ್ಲಿ ಈ ಒಂದು ಘಟನೆ  ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ.

ಈತ ಕಲಬುರಗಿ ನಗರದ ಖಾಸಗಿ ಕಾಲೇಜ್ ನಲ್ಲಿ ಬಿಇ (BE) ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಪ್ರವೀಣ್ ಪಬ್ಜಿ ಗೇಮ್ ನಿಂದ ಸಾಲ ಮಾಡಿಕೊಂಡಿದ್ದ ಈ ಕುರಿತು ಆರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಕಲಬುರಗಿ…..


Google News

 

 

WhatsApp Group Join Now
Telegram Group Join Now
Suddi Sante Desk