ನವಲಗುಂದ ಲಾಡ್ಜ್ ನಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ – ಒಂದೇ ವೇಲ್ ಸೇರಗಿಗೆ ಕೊರಳೊಡ್ಡಿದ ಪ್ರೇಮಿಗಳು…..

Suddi Sante Desk
ನವಲಗುಂದ ಲಾಡ್ಜ್ ನಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ – ಒಂದೇ ವೇಲ್ ಸೇರಗಿಗೆ ಕೊರಳೊಡ್ಡಿದ ಪ್ರೇಮಿಗಳು…..

ಧಾರವಾಡ

ಪ್ರೇಮಿಗಳಿಬ್ಬರು ಲಾಡ್ಜ್ ನಲ್ಲಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ.ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಪ್ರೇಮಿಗಳಾ ಗಿದ್ದು ನವಲಗುಂದದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದಾರೆ.

ಅಶೋಕ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿ ರುವ ಪ್ರೇಮಿಗಳು ನವಲಗುಂದ ಬಸ್ ಸ್ಟಾಪ್ ಎದುರಿಗೆ ಇರುವ ಲಾಡ್ಜ್ ನಲ್ಲಿ ಘಟನೆ ನಡೆದಿದೆ.

ಮನೆಯವರ ವಿರೋಧ ಹಿನ್ನಲೆ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಪ್ರೇಮಿಗಳು.ಈ ಕುರಿತು ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ನವಲಗುಂದ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.