This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

SSLC, PUC, ಪರೀಕ್ಷೆ ಕುರಿತು ಸುರೇಶ್ ಕುಮಾರ್ ಸ್ಪಷ್ಟನೆ…..

WhatsApp Group Join Now
Telegram Group Join Now

ಚಾಮರಾಜನಗರ –

ಕೊರೋನಾ ಹಿನ್ನಲೆಯಲ್ಲಿ CBSE ಮತ್ತು 10 ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ SSLC ಹಾಗೂ PUC ಪರೀಕ್ಷೆಗಳು ರದ್ದಾ ಗಲಿವೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿವೆ ಈ ಬಗ್ಗೆ ಇಂದು ಸ್ವತ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯು ಪರೀಕ್ಷೆಗಳು ನಡೆಯಲಿವೆ. ಈ ಬಗ್ಗೆ ಗೊಂದ ಲ ಬೇಡ. ಎಸ್.ಎಸ್.ಎಲ್.ಸಿ. ಪರೀಕ್ಷೆ ನಿಗದಿ ಯಾಗಿರುವುದು ಜೂನ್ 21ರಿಂದ ಕಳೆದ ವರ್ಷ ನೀಡಲಾಗಿದ್ದ ಎಸ್‌ಒಪಿಯನ್ನೇ ಅಳವಡಿಕಾ ಕ್ರಮ ವಾಗಿ ಅನುಸರಿಸಲಾಗುವುದು ಎಂದರು.

ಪರೀಕ್ಷೆ ನಡೆಸಬೇಕು ಎಂಬುದು ಹಲವರ ಒತ್ತಾಯ. ಈ ಬಗ್ಗೆ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಪತ್ರ ಬರೆದಿದ್ದಾರೆ. ಪರೀಕ್ಷಾ ದಿನಾಂಕಕ್ಕೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಹಾಗಾಗಿ ಆಗಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾ ಗುವುದು ಎಂದರು

ಇನ್ನು 1-9ನೇ ತರಗತಿ ಪರೀಕ್ಷೆಗಳ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು


Google News

 

 

WhatsApp Group Join Now
Telegram Group Join Now
Suddi Sante Desk