ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮತ್ತೆ ಸರ್ಜರಿ 96 BEO ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪರ್ವ‌‌…..

Suddi Sante Desk
ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮತ್ತೆ ಸರ್ಜರಿ 96 BEO ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪರ್ವ‌‌…..

ಬೆಂಗಳೂರು

ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರಿದಿದ್ದು ನಿನ್ನೆಯಷ್ಟೇ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಡಿಡಿಪಿಐ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿತ್ತು ಈ ಒಂದು ಬೆನ್ನಲ್ಲೇ ಈಗ ಬಿಇಒ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ಹೌದು ನಿನ್ನೆಯಷ್ಟೇ ಇಲಾಖೆಯ ಜಿಲ್ಲಾ ಮಟ್ಟದ ಡಿಡಿಪಿಐ ಅಧಿಕಾರಿ ಗಳ ವರ್ಗಾವಣೆಯ ಬೆನ್ನಲ್ಲೇ ಮತ್ತೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು ಬಿಇಒ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿ ಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಕಾರಣವನ್ನು ನೀಡಿ ಮತ್ತೆ ದೊಡ್ಡ ಪ್ರಮಾಣದಲ್ಲಿ ತಾಲೂಕಿನ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನು ಮಾಡಲಾಗಿದೆ.

ಇದರೊಂದಿಗೆ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಲಾಗಿದೆ ಇನ್ನೂ ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.