ಬೆಂಗಳೂರು –
IAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪ್ರಕ್ರಿಯೆ ಆಡಳಿತ ಯಂತ್ರಕ್ಕೆ ಸರ್ಜರಿ
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದ ಮತ್ತೆ ನಾಲ್ಕು ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆಯನ್ನು ಮಾಡಲಾಗಿದ್ದು ಒಟ್ಟು ನಾಲ್ಕು ಜನ ಐಐಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಲಾಗಿದೆ.
ಪ್ರಮೋದ್ ಕಪಲಿ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..