This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ರಾಮನಗರ

ಸೇವೆಯಿಂದ ಸರ್ಕಾರಿ ಅಧಿಕಾರಿ ಅಮಾನತು – ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಮಾಡಿದ ಸರ್ಕಾರ…..

WhatsApp Group Join Now
Telegram Group Join Now

ರಾಮನಗರ

ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತು ಮಾಡಿರುವ ಘಟನೆ ರಾಮನಗರ ದಲ್ಲಿ ನಡೆದಿದೆ.ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರೇ ಸೇವೆಯಿಂದ ಅಮಾನತುಗೊಂಡವರಾಗಿದ್ದಾರೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿ ದ್ದಾರೆ.ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಎಸಿಬಿ ವರದಿ ಆಧರಿಸಿ ಸಿ.ಮಂಜು ನಾಥ್ ಅವರನ್ನು ಅಮಾನತುಗೊಳಿಸಲಾಗಿದೆ.

2022 ರ ಮಾರ್ಚ್ 16ರಂದು ಎಸಿಬಿ ಅಧಿಕಾರಿಗ ಳಿಂದ ಮಂಜುನಾಥ್ ಅವರ ಮನೆ, ಫಾರ್ಮ್ ಹೌಸ್, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ದಾಳಿಯ ವೇಳೆ ಅಕ್ರಮ ಆಸ್ತಿ ಸಂಬಂಧ ದಾಖಲೆ ದೊರೆತಿತ್ತು ಆದಾಯಕ್ಕಿಂತ ಶೇಕಡ 216 ರಷ್ಟು ಅಧಿಕ ಅಕ್ರಮ ಆಸ್ತಿ ಬಗ್ಗೆ ವರದಿ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ರಾಮನಗರ…..


Google News

 

 

WhatsApp Group Join Now
Telegram Group Join Now
Suddi Sante Desk